Karnataka Weather Today: ಇಂದಿನ ಕರ್ನಾಟಕ ಹವಾಮಾನ ಮುನ್ಸೂಚನೆ 2026 | ನಿಮ್ಮ ಜಿಲ್ಲೆಯ ಮಳೆ ಮತ್ತು ಚಳಿಯ ವರದಿ ನೋಡಿ.

ಕರ್ನಾಟಕ ಹವಾಮಾನ ವರದಿ: ಮುಂದಿನ 24 ಗಂಟೆಗಳಲ್ಲಿ ಬದಲಾಗಲಿದೆ ಹವಾಮಾನ! ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ​ಬೆಂಗಳೂರು: ರಾಜ್ಯದಲ್ಲಿ ಹವಾಮಾನ ವೈಪರೀತ್ಯ ಮುಂದುವರಿದಿದ್ದು, ಹವಾಮಾನ ಇಲಾಖೆಯ (IMD) ಮುನ್ಸೂಚನೆಯಂತೆ ಮುಂದಿನ 24 ರಿಂದ 48 ಗಂಟೆಗಳ ಕಾಲ ರಾಜ್ಯದ ಕೆಲವು ಭಾಗಗಳಲ್ಲಿ ಮೋಡಕವಿದ ವಾತಾವರಣವಿರಲಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಚದುರಿದಂತೆ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ​1. ಪ್ರಾದೇಶಿಕ ಹವಾಮಾನ ಮುನ್ಸೂಚನೆ  ​ರಾಜ್ಯದ ವಿವಿಧ ಭಾಗಗಳಲ್ಲಿ ಹವಾಮಾನ ಹೀಗಿರಲಿದೆ ​ಕರಾವಳಿ ಕರ್ನಾಟಕ: ದಕ್ಷಿಣ … Read more

ರಾಜ್ಯದಲ್ಲಿ 21 ರ ತನಕ ಬಾರಿ ಮಳೆ ಅಲರ್ಟ್! ಯಾವ ದಿನ ಎಲ್ಲಿ ಎಷ್ಟು ಮಳೆ?

ಕರಾವಳಿ ಕರ್ನಾಟಕ: Day 1 15/04/2025 :ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾದಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ. ಉಡುಪಿ ಜಿಲ್ಲೆಯಾದ್ಯಂತ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ. ಉತ್ತರ ಕನ್ನಡ ಜಿಲ್ಲೆಯಾದ್ಯಂತ ಒಣ ಹವಾಮಾನವಿರುತ್ತದೆ.   Day 2 16/04/2025:ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ. ಉಡುಪಿ ಜಿಲ್ಲೆಯಾದ್ಯಂತ ಒಂದು ಅಥವಾ ಎರಡು … Read more

ಏಪ್ರಿಲ್ 12 ರವರೆಗೆ ಇನ್ನು ರಾಜ್ಯದ ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ಮುನ್ಸೂಚನೆ!

12ರವರೆಗೆ ವಿವಿಧೆಡೆ ಮಳೆ ಬೆಂಗಳೂರು? ಬಂಗಾಳಕೊಲ್ಲಿಯ ಆಗ್ನೆಯ ಭಾಗದಲ್ಲಿ ತೇವಾಂಶ ಭರಿತ ಮೋಡಗಳಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಏ.12ರವರೆಗೆ ಗುಡುಗು ಸಹಿತ ಆಲಿಕಲ್ಲು ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶನಿವಾರ ಮಲೆನಾಡಿನ ವಿವಿಧೆಡೆ ಉತ್ತಮ ವರ್ಷಧಾರೆಯಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಸಾಗರ, ಹೊಸನಗರ, ಶಿಕಾರಿಪುರ, ಸೊರಬ ತಾಲೂಕಿನ ಬಹುತೇಕ ಕಡೆ ಹಾಗೂ ಶಿವಮೊಗ್ಗ ನಗರದಲ್ಲಿ ವರುಣ ಅಬ್ಬರಿಸಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ ಕಳೆದ ಕೆಲ ದಿನಗಳಿಂದ ಸಾಧಾರಣವಾಗಿ ಸುರಿಯುತ್ತಿದ್ದ ಮಳೆ ಶನಿವಾರ … Read more