ಕುರಿ ಮತ್ತು ಮೇಕೆ ಸಾಕಾಣಿಕೆಗೆ ಉಚಿತ ತರಬೇತಿ
ದೊಡ್ಡಬಳ್ಳಾಪುರ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ರುಡ್ಸೆಟ್ ಸಂಸ್ಥೆಯಿಂದ ಹಮ್ಮಿಕೊಂಡಿರುವ ಮೇಕೆ, ಆಡು ಸಾಕಾಣಿಕೆ ಕುರಿತ 10 ದಿನಗಳ ಉಚಿತ ತರಬೇತಿಯು ಫೆಬ್ರವರಿ 12 ರಿಂದ 21 ರವರೆಗೆ 10 ದಿನಗಳ ಕಾಲ ಆಯೋಜನೆಯಾಗಿದ್ದು, … Read More