ಗ್ರಾಮ ಒನ್ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ
ಗ್ರಾಮಒನ್ ಕೇಂದ್ರಗಳ ಸ್ಥಾಪನೆಗೆ ಅರ್ಜಿ ಆಹ್ವಾನ ಕಾರವಾರ, ಫೆ.6: ಜಿಲ್ಲೆಯಲ್ಲಿ 227 ಗ್ರಾಮ ಪಂಚಾಯತ್ ಗಳಿದ್ದು, 210 ಪಂಚಾಯತ್ಗಳಲ್ಲಿ ಗ್ರಾಮಒನ್ ಕೇಂದ್ರ ಈಗಾಗಲೇ ಅನುಷ್ಠಾನಗೊಂಡಿದ್ದು, ಉಳಿದ 17 ಗ್ರಾಮ ಪಂಚಾಯತ್ಗಳಲ್ಲಿ ಹೊಸದಾಗಿ ಗ್ರಾಮಒನ್ ಕೇಂದ್ರಗಳನ್ನು ಸ್ಥಾಪಿಸಲು ಅರ್ಹ ಫ್ರಾಂಚೈಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. … Read More