ಭಾರತ್ ಬ್ರಾಂಡ್ ಅಕ್ಕಿ ಮಾರುಕಟ್ಟೆಗೆ, ಕೇಂದ್ರ ಸರ್ಕಾರದ ಘೋಷಣೆ
: ಭಾರತ್ ಬ್ರಾಂಡ್ ಯೋಜನೆಯಡಿ ಭಾರತ್ ರೈಸ್ ಬಿಡುಗಡೆ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಸಿರು ನಿಶಾನೆ ತೋರಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ನಮ್ಮ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಜಿ ಅವರ ಮಹತ್ವಾಕಾಂಕ್ಷೆಯ ಯೋಜನೆಯಡಿ ಸಮಗ್ರ ಭಾರತದಲ್ಲಿ ಒಂದೇ ಬ್ರಾಂಡಿನಡಿಯಲ್ಲಿ … Read More