ಮುಂದಿನ ಐದು ದಿನದ ಹವಮಾನ ಮುನ್ಸೂಚನೆ ವರದಿ ನೋಡಿ?
06 ಡಿಸೆಂಬರ್ 2024 ಉತ್ತರ ಕನ್ನಡದ ಕೆಲವು ಸ್ಥಳಗಳಲ್ಲಿ ಮತ್ತು ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ, ದಖಿನಾ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ … Read More