ಮುಂದಿನ ವಾರ ರಾಜ್ಯಾದ್ಯಂತ ಈ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತಮಾರಿ ಮಳೆ ಅಲರ್ಟ್!
ಮುಂದಿನ ವಾರ ರಾಜ್ಯಾದ್ಯಂತ ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾ ಮಾನ ಇಲಾಖೆ ಮುನ್ಸೂಚನೆ ನೀಡಿದ. ಏ.2ರಂದು ಕರಾವಳಿಯ ಎಲ್ಲಾ ಜಿಲ್ಲೆ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ. ಏ.3ರಂದು ಕರಾವಳಿ ಹಾಗೂ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಅತಿ ವೇಗದಗಾಳಿಯೊಂದಿಗೆ ಆಲಿಕಲ್ಲು ಮಳೆಯಾಗಲಿದೆ. ಏ.4 ಮತ್ತು ಏ.5ರಂದು ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಹಾಗೂ ಉತ್ತರ ಒಳನಾಡಿನಲ್ಲಿ ಹಗುರ … Read more