April rain Karnataka- ಕರ್ನಾಟಕದಲ್ಲಿ ಮಳೆ ಅಬ್ಬರ! ನಿಮ್ಮ ಜಿಲ್ಲೆಯ ಮುನ್ಸೂಚನೆ ತಿಳಿಯಿರಿ!
ರಾಜ್ಯದ ಕರಾವಳಿ ತೀರದ ಜಿಲ್ಲೆಗಳು ಮತ್ತು ಉತ್ತರ ಒಳನಾಡಿನ ಕೆಲವು ಭಾಗಗಳಾದ ಬಾಗಲಕೋಟೆ ಮತ್ತು ಬೆಳಗಾವಿಯಲ್ಲಿ ಏಪ್ರಿಲ್ 27 ರಂದು ಹಗುರವಾದ ಮಳೆಯಿಂದ ಸಾಧಾರಣ ಮಳೆಯವರೆಗೆ ನಿರೀಕ್ಷಿಸಬಹುದು. ದಕ್ಷಿಣ ಒಳನಾಡಿನ ಮೈಸೂರು, ಹಾಸನ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಮಳೆಯ ಜೊತೆಗೆ ಗುಡುಗು ಮತ್ತು ಗಾಳಿಯು ಬೀಸುವ ಸಾಧ್ಯತೆ ಇದೆ. ಏಪ್ರಿಲ್ 28 ರಂದು, ಕರಾವಳಿ ಜಿಲ್ಲೆಗಳಲ್ಲದೆ, ಉತ್ತರ ಒಳನಾಡಿನ ಬೆಳಗಾವಿ, ಗದಗ, ಧಾರವಾಡ, ಕೊಪ್ಪಳ, ಕಲಬುರಗಿ, ಯಾದಗಿರಿ, ಬೀದರ್ ಮತ್ತು ಹಾವೇರಿ … Read more