ಉಚಿತ ಎಲೆಕ್ಟ್ರಿಕ್ ಸ್ಕೂಟರ್, ಲ್ಯಾಪ್ಟಾಪ್ ಮತ್ತು ಹೊಲಿಗೆ ಯಂತ್ರ ನಿಮ್ಮದಾಗಿಸಿಕೊಳ್ಳಲು? ಈಗಲೇ ಅರ್ಜಿ ಸಲ್ಲಿಸಿ!
ರಾಜ್ಯದಲ್ಲಿ ಮುಂದಿನ 2 ದಿನ ಭಾರೀ ಮಳೆ ಮುನ್ಸೂಚನೆ? https://krushiyogi.com/archives/1299 ಬಿಬಿಎಂಪಿ ಉಚಿತ ಹೊಲಿಗೆ ಯಂತ್ರ ಯೋಜನೆ – ವಿವರಣೆಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯು 2024-25ನೇ ಸಾಲಿನಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಮತ್ತು ಸ್ವಯಂ ಉದ್ಯೋಗವನ್ನು ಪ್ರಾರಂಭಿಸಲು ಬಯಸುವ ಮಹಿಳೆಯರಿಗೆ ಸಹಾಯ ಮಾಡುವ ಉದ್ದೇಶದಿಂದ ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸಲು ಅರ್ಜಿಗಳನ್ನು ಆಹ್ವಾನಿಸಿದೆ. ಈ ಯೋಜನೆಯು ಮಹಿಳೆಯರನ್ನು ಸಬಲೀಕರಣಗೊಳಿಸುವ ಮತ್ತು ಅವರಿಗೆ ಸ್ವಂತ ಆದಾಯ ಗಳಿಸಲು ಒಂದು ಅವಕಾಶವನ್ನು ಕಲ್ಪಿಸುವ ಗುರಿಯನ್ನು ಹೊಂದಿದೆ. ಯಾರು ಅರ್ಜಿ ಸಲ್ಲಿಸಬಹುದು? … Read more