ರಾಜ್ಯದಲ್ಲಿ ಮುಂದಿನ 2 ದಿನ ಭಾರೀ ಮಳೆ ಮುನ್ಸೂಚನೆ?
18/04/2025 ಕೊಡಗು, ಮೈಸೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆ (ಗಂಟೆಗೆ 40-50 ಕಿ.ಮೀ). ಚಿಕ್ಕಮಗಳೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಹಗುರ ಮಳೆ/ ಬಿರುಗಾಳಿಯೊಂದಿಗೆ (ಗಂಟೆಗೆ 40-50 ಕಿ.ಮೀ.) ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆ … Read more