ರೈತರ ಮಕ್ಕಳಿಗೆ ಗುಡ್ ನ್ಯೂಸ್ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ
ರಾಜ್ಯ ಸರ್ಕಾರದಿಂದ ರೈತರ ಮಕ್ಕಳಿಗೆ ಸುವರ್ಣಾವಕಾಶ! ತೋಟಗಾರಿಕೆ ಇಲಾಖೆಯು 2025-26ನೇ ಸಾಲಿನ 10 ತಿಂಗಳ ತೋಟಗಾರಿಕೆ ತರಬೇತಿ ಕಾರ್ಯಕ್ರಮಕ್ಕೆ ರೈತರ ಮಕ್ಕಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ತರಬೇತಿಯ ವಿವರಗಳು ಅವಧಿ: ಮೇ 02, 2025 ರಿಂದ ಫೆಬ್ರವರಿ 28, 2026 ರವರೆಗೆ ಸ್ಥಳ: ಸೋಮನಹಳ್ಳಿ ಕಾವಲ್ ತೋಟಗಾರಿಕೆ ತರಬೇತಿ ಕೇಂದ್ರ, ಹಾಸನ ಜಿಲ್ಲೆ ಅರ್ಜಿ ಸಲ್ಲಿಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 28, 2025, ಸಂಜೆ 5.30 ರವರೆಗೆ ಅರ್ಜಿಗಳನ್ನು ಪಡೆಯುವ ಸ್ಥಳ ಸಂಬಂಧಪಟ್ಟ ಕಚೇರಿಯಿಂದ ನೇರವಾಗಿ … Read more