2025ರ ಹೊಸ ಪಡಿತರ ಚೀಟಿ ಅರ್ಜಿ! ಅರ್ಹತೆ,ದಾಖಲೆಗಳು ಮತ್ತು ಅರ್ಜಿ ವಿಧಾನ! ಇಲ್ಲಿದೆ ಸಂಪೂರ್ಣ ಮಾಹಿತಿ!
ಕರ್ನಾಟಕ ಸರ್ಕಾರವು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕೃತ ವೆಬ್‌ಸೈಟ್ ahara.kar.nic.in ಮೂಲಕ ಹೊಸ ಪಡಿತರ ಚೀಟಿಗಾಗಿ ಅರ್ಜಿಗಳನ್ನು ಆಹ್ವಾನಿಸುತ್ತಿದೆ. ಅರ್ಹ ನಾಗರಿಕರು ತಮ್ಮ ಮೊಬೈಲ್ ಫೋನ್, ಕಂಪ್ಯೂಟರ್ ಅಥವಾ ಸರ್ಕಾರದ ಸೇವಾಸಿಂಧು ಪೋರ್ಟಲ್ ಮುಖಾಂತರವೂ ಈ ಅವಕಾಶವನ್ನು ಬಳಸಿಕೊಳ್ಳಬಹುದು. ವಿಶೇಷವಾಗಿ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಒಂದು ನಿರ್ದಿಷ್ಟ ಸಮಯವನ್ನು ನಿಗದಿಪಡಿಸಲಾಗಿದೆ. ಆಸಕ್ತರು ದಿನಾಂಕ 01-05-2025 ರಿಂದ 05-05-2025 ರವರೆಗೆ ಮಧ್ಯಾಹ್ನ 1 ಗಂಟೆಯಿಂದ 3 ಗಂಟೆಯವರೆಗೆ ಮಾತ್ರ … Read more