ಏಪ್ರಿಲ್ 1ರಿಂದ ನಂದಿನಿ ಹಾಲಿನ ಬೆಲೆಯಲ್ಲಿ ಭಾರೀ ಏರಿಕೆ?
ರಾಜ್ಯದಲ್ಲಿ ಹೈನೋದ್ಯಮಕ್ಕೆ ವಿಶೇಷ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ. ರೈತರ ಆರ್ಥಿಕ ಸದೃಢತೆಗಾಗಿ ಹಾಲು ಉತ್ಪಾದನೆ ಮತ್ತು ಸಂಸ್ಕರಣಾ ವೆಚ್ಚಗಳನ್ನು ಪರಿಗಣಿಸಿ ನಂದಿನಿ ಹಾಲು ಮತ್ತು ಮೊಸರಿನ ದರ ಪರಿಷ್ಕರಣೆ ಮಾಡಲಾಗಿದೆ. ಮುಂಬರುವ ಏಪ್ರಿಲ್ 1ರಿಂದ ರಾಜ್ಯದಲ್ಲಿ ನಂದಿನಿ ಹಾಲಿನ ದರವು ₹4 ಹೆಚ್ಚಳವಾಗಲಿದ್ದು, ಇಲ್ಲಿ ಏರಿಕೆಯಾಗುವ ದರದ ಲಾಭವು ರೈತರನ್ನು ತಲುಪಲಿದೆ. ದರ ಏರಿಕೆಯ ನಂತರವೂ ಒಂದು ಲೀಟರ್ ಹಾಲಿನ ಬೆಲೆ ₹46 ಆಗಲಿದ್ದು, ಇದು ಬೇರೆಲ್ಲಾ ರಾಜ್ಯಗಳಿಗಿಂತಲೂ ಕಡಿಮೆಯಿರಲಿದೆ. … Read more