gruhalakshmi status check- ಗೃಹಲಕ್ಷ್ಮಿ ಯೋಜನೆಯ ಹಣ ಬಂತಾ? ಈಗಲೇ ನಿಮ್ಮ ಮೊಬೈಲ್‌ನಲ್ಲಿ ಚೆಕ್ ಮಾಡಿ!

ಗ್ರಹಲಕ್ಷ್ಮಿ ಯೋಜನೆಯ ಕಂತುಗಳು ನಿಮ್ಮ ಖಾತೆಗೆ ಬಂದಿದೆಯೇ ಎಂದು ಪರಿಶೀಲಿಸಲು, ನೀವು ಈ ಕೆಳಗಿನ ವಿಧಾನಗಳನ್ನು ಬಳಸಬಹುದು: 1. ಮಾಹಿತಿ ಕಣಜ ಜಾಲತಾಣದ ಮೂಲಕ (Mahiti Kanaja Website)  ಹಂತ 1: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕೃತ ಮಾಹಿತಿ ಕಣಜ ಜಾಲತಾಣಕ್ಕೆ ಭೇಟಿ ನೀಡಿ. ನೇರ ಲಿಂಕ್: ಮಾಹಿತಿ ಕಣಜ – ಗೃಹಲಕ್ಷ್ಮಿ ಸ್ಥಿತಿ ಹಂತ 2: ಜಾಲತಾಣಕ್ಕೆ ಭೇಟಿ ನೀಡಿದ ನಂತರ, “ಗೃಹಲಕ್ಷ್ಮಿ ಅಪ್ಲಿಕೇಶನ್ ಸ್ಥಿತಿ” (Gruhalakshmi Application Status) ಆಯ್ಕೆಯ ಮೇಲೆ … Read more

ಗೃಹಲಕ್ಷ್ಮಿಯರಿಗೆ ಭರ್ಜರಿ ಸುದ್ದಿ! ಮೇ ತಿಂಗಳಲ್ಲೇ ನಿಮ್ಮ ಖಾತೆಗೆ ಮೂರು ತಿಂಗಳ ಹಣ! ಸರ್ಕಾರದಿಂದ ಮಹತ್ವದ ಘೋಷಣೆ!

ಕರ್ನಾಟಕದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಕಾಯುವಿಕೆ ಮುಗಿದಿದೆ! ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಕಳೆದ ಮೂರು ತಿಂಗಳಿನಿಂದ ಬಾಕಿ ಉಳಿದಿರುವ ಜನವರಿ, ಫೆಬ್ರವರಿ ಮತ್ತು ಮಾರ್ಚ್ ತಿಂಗಳಿನ ಆರ್ಥಿಕ ನೆರವು ಮೇ 2025 ರಲ್ಲೇ ಬಿಡುಗಡೆಯಾಗಲಿದೆ. ಈ ಕುರಿತು ಹಣಕಾಸು ಇಲಾಖೆಯಿಂದ ಹಸಿರು ನಿಶಾನೆ ದೊರೆತಿದೆ. ಈ ಘೋಷಣೆಯು ರಾಜ್ಯದಾದ್ಯಂತ ಲಕ್ಷಾಂತರ ಗೃಹಿಣಿಯರಿಗೆ ಆശ്വാಸದ ತಂಗಾಳಿಯನ್ನು ನೀಡಿದೆ. ತಮ್ಮ ಮನೆಯ ಆರ್ಥಿಕ ನಿರ್ವಹಣೆಗೆ ನೆರವಾಗುವ ಈ … Read more

ಗೃಹಲಕ್ಷ್ಮಿ ಯೋಜನೆಯ ಎಷ್ಟು ಕಂತುಗಳು ಹಣ ನಿಮ್ಮ ಖಾತೆಗೆ ಬಂದಿದೆ ಅಂತ ಮೊಬೈಲ್ ನಲ್ಲಿ ನೋಡಿ?

ನೀವು ಗೃಹಲಕ್ಷ್ಮಿ ಯೋಜನೆಯ ಹಣ ನಿಮ್ಮ ಬ್ಯಾಂಕ್ ­ಖಾತೆಗೆ ಜಮಾ ಆಗಿದೆಯೇ ಎಂದು ನಿಮ್ಮ ಮೊಬೈಲ್ ಫೋನ್‌ನಲ್ಲೇ ಪರಿಶೀಲಿಸಲು ಬಯಸಿದರೆ, ಅದಕ್ಕಾಗಿ ಸರ್ಕಾರವು ಒಂದು ನಿರ್ದಿಷ್ಟ ಮೊಬೈಲ್ ಅಪ್ಲಿಕೇಶನ್ ಅನ್ನು ಪರಿಚಯಿಸಿದೆ. ಈ ಅಪ್ಲಿಕೇಶನ್ ಅನ್ನು ಬಳಸಿಕೊಂಡು, ನೀವು ಎಲ್ಲಿಯೂ ಹೋಗದೆ ಮನೆಯಲ್ಲೇ ಕುಳಿತು ನಿಮ್ಮ ಆಧಾರ್ ಕಾರ್ಡ್ ಸಂಖ್ಯೆಯನ್ನು ಉಪಯೋಗಿಸಿ ಹಣದ ಸ್ಥಿತಿಯನ್ನು ತಿಳಿದುಕೊಳ್ಳಬಹುದು. ಹಂತ 1 ಈ ಮೊದಲ ಹಂತವು ಅಪ್ಲಿಕೇಶನ್‌ನ ಮುಖ್ಯ ಕಾರ್ಯವನ್ನು ತಿಳಿಸುತ್ತದೆ. ಈ ಅಪ್ಲಿಕೇಶನ್‌ನ ಸಹಾಯದಿಂದ, ನೀವು ನಿಮ್ಮ 12-ಅಂಕಿಯ … Read more

ಈ ಪಟ್ಟಿಯಲ್ಲಿರುವ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಕ್ಯಾನ್ಸಲ್!

ನೀವು ಗೃಹಲಕ್ಷ್ಮಿ ಯೋಜನೆಯ ಕ್ಯಾನ್ಸಲ್ ಆಗಿರುವ ಪಟ್ಟಿಯನ್ನು ನೋಡಲು ಈ ಕೆಳಗಿನ ವಿಧಾನಗಳನ್ನು ಅನುಸರಿಸಬಹುದು ಮೊದಲಿಗೆ ಆಹಾರ ಇಲಾಖೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ: https://ahara.kar.nic.in/Home/EServices ಮುಖಪುಟದ ಎಡಭಾಗದಲ್ಲಿರುವ “ಇ-ಸೇವೆಗಳು” ಅಥವಾ “e-Services” ಮೇಲೆ ಕ್ಲಿಕ್ ಮಾಡಿ. ನಂತರ ಕಾಣುವ ಆಯ್ಕೆಗಳಲ್ಲಿ “ಪಡಿತರ ಚೀಟಿ” (e-Ration Card) ಎಂಬುದನ್ನು ಆಯ್ಕೆ ಮಾಡಿ. ಅದರಲ್ಲಿ “Show Cancelled/Suspended List” ಅಥವಾ “ರದ್ದುಪಡಿಸಿದ/ಅಮಾನತುಪಡಿಸಿದ ಪಟ್ಟಿ ತೋರಿಸು” ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ. ನಂತರ ನಿಮಗೆ ಜಿಲ್ಲೆ, ತಾಲೂಕು, ತಿಂಗಳು … Read more

ಶೀಘ್ರವೇ ಫೆಬ್ರವರಿ ತಿಂಗಳ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗೆ ಜಮೆ

ಗೃಹಲಕ್ಷ್ಮಿ ಯೋಜನೆಯ ಜನವರಿ ತಿಂಗಳ ಹಣ ಈಗಾಗಲೇ ಘಲಾನುಭವಿಗಳ ಖಾತೆಗೆ ಸಂದಾಯವಾಗಿದೆ. ಫೆಬ್ರವರಿ ತಿಂಗಳ ಹಣ ಕೂಡ ಬಿಡುಗಡೆಯಾಗಿದ್ದು, ಶೀಘ್ರವೇ ಜಮೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ laxmi hebbalkar ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ನಿಮ್ಮ ಖಾತೆಗೆ 2,000 ಹಣ ಬಂದಿದೆಯಾ ಹೀಗೆ ಚೆಕ್ ಮಾಡಿ! ಹಂತ 1 ಈ ಅಪ್ಲಿಕೇಶನ್‌ನ ಮೂಲಕ, ನೀವು ನಿಮ್ಮ ಆಧಾರ್ ಸಂಖ್ಯೆಯನ್ನು ಬಳಸಿಕೊಂಡು ನಿಮ್ಮ ಖಾತೆಗೆ ಸರ್ಕಾರದಿಂದ ಜಮಾ ಆಗಿರುವ ಹಣದ ಸ್ಥಿತಿಯನ್ನು ಪರಿಶೀಲಿಸಬಹುದು. … Read more

ಗೃಹಲಕ್ಷ್ಮಿ ಯೋಜನೆ ಬಾಕಿ ಹಣ ಬಿಡುಗಡೆ ನಿಮಗೂ ಬಂತಾ ಚೆಕ್ ಮಾಡಿ!

ಈ ನಾಲ್ಕನೇ ವಿಧಾನ ತುಂಬಾ ಪ್ರಮುಖ ವಿಧಾನ ಮತ್ತು ಯಾವುದೇ ರೀತಿ ನೀವು ಬ್ಯಾಂಕಿಗೆ ಹೋಗುವುದು ಅವಶ್ಯಕತೆ ಇಲ್ಲ ನಿಮ್ಮ ಆಧಾರ್ ಕಾರ್ಡಿಗೆ ನಿಮ್ಮ ಮೊಬೈಲ್ ಸಂಖ್ಯೆ ಲಿಂಕ್ ಆಗಿದ್ದರೆ ಸಾಕು!   ಹಂತ 1: ನೀವು ಕರ್ನಾಟಕದಿಂದ ಹೊಸದಾಗಿ ಬಿಡುಗಡೆ ಮಾಡಿರುವ ಡಿಬಿಟಿ ಮೊಬೈಲ್ ಅಪ್ಲಿಕೇಶನ್ ಬಗ್ಗೆ ಮಾಹಿತಿ ಗೊತ್ತಿರಬಹುದು. ಈ ಒಂದು ಆಪ್ ಮೂಲಕ ನೀವು ನಿಮ್ಮ ಆಧಾರ್ ಸಂಖ್ಯೆಯನ್ನು ಬಳಕೆ ಮಾಡಿಕೊಂಡು ನಿಮ್ಮ ಖಾತೆಗೆ ಅಂದರೆ ಸರಕಾರದಿಂದ ಜಮಾ ಹಾಗೂ ಯಾವುದೇ ರೀತಿಯ … Read more

ಯುಗಾದಿ ಹಬ್ಬದ ನಂತರ ಒಟ್ಟಿಗೇ ಸಿಗಲಿದೆ ಗೃಹಲಕ್ಷ್ಮಿ 2 ತಿಂಗಳ ಹಣ ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ?

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್‌ ಸಿಹಿಸುದ್ದಿ ನೀಡಿದ್ದಾರೆ. ಜನವರಿ ಹಾಗೂ ಫೆಬ್ರವರಿ ತಿಂಗಳ ಗೃಹಲಕ್ಷ್ಮಿ ಹಣ ಒಂದೇ ಸಲಕ್ಕೆ ಹಾಕಲಾಗುತ್ತದೆ. ಈ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್ ಸ್ಪಷ್ಟಪಡಿಸಿದ್ದಾರೆ. ಮಾರ್ಚ್ 31ರ ನಂತರ ಎರಡು ತಿಂಗಳ ಹಣವನ್ನು ಒಂದೇ ಸಲಕ್ಕೆ ಹಾಕುವುದಾಗಿ ಹೇಳಿದ್ದು, ಮಹಿಳೆಯರು ಖುಷ್ ಆಗಿದ್ದಾರೆ. ಆದರೆ, ಏಪ್ರಿಲ್ ಮೊದಲ ವಾರದಲ್ಲಿ ಹಣ ಮಹಿಳೆಯರಿಗೆ ತಲುಪುವ ನಿರೀಕ್ಷೆ ಇದೆ. ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವುದು ಹೇಗೆ ? ಪಟ್ಟಿಯನ್ನು ಚೆಕ್ ಮಾಡುವ ಡೈರೆಕ್ಟ್ … Read more

ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ನಿಮ್ಮ ಖಾತೆಗೆ 2,000 ಹಣ ಬಂದಿದೆಯಾ ಹೀಗೆ ಚೆಕ್ ಮಾಡಿ!

ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವುದು ಹೇಗೆ ? ಪಟ್ಟಿಯನ್ನು ಚೆಕ್ ಮಾಡುವ ಡೈರೆಕ್ಟ್ ಲಿಂಕ್ https://ahara.karnataka.gov.in/Home/EServices ಹಂತ 1 : ಮೇಲೆ ನೀಡಿರುವ ಆಹಾರ ಇಲಾಖೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ.  ಹಂತ 2 : ನಂತರ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ. ನಂತರ Show village list ಎಂಬ ಆಯ್ಕೆ ಕ್ಲಿಕ್ ಮಾಡಿ.   ಹಂತ 3 : ನಂತರ ನಿಮ್ಮ ಜಿಲ್ಲೆ , ತಾಲೂಕು ಮತ್ತು ಗ್ರಾಮವನ್ನು ಆಯ್ಕೆ ಮಾಡಿ. … Read more

ಗೃಹಲಕ್ಷ್ಮಿ ಯೋಜನೆಯ ಎಷ್ಟು ಹಣ ಜಮೆ ಆಗಿದೆ ಅಂತ ನಿಮ್ಮ ಮೊಬೈಲ್ ನಲ್ಲೇ ಹೀಗೆ ಚೆಕ್ ಮಾಡಿ!

ಗೃಹಲಕ್ಷ್ಮಿ ಮಹಿಳೆಯರ ಖಾತೆಗೆ ಎಷ್ಟು ಕಂತುಗಳು ಬಂದಿದ್ದಾವೆ ಅಂತ ಹೀಗೆ ಚೆಕ್ ಮಾಡಿ! ಹಂತ 1: ಅಧಿಕೃತ ಮಾಹಿತಿ ಕಣಜ ಜಾಲತಾಣಕ್ಕೆ ಭೇಟಿ ನೀಡಿ ಅದರಲ್ಲಿ ಗೃಹಲಕ್ಷ್ಮಿ ಸ್ಟೇಟಸ್ ಆಯ್ಕೆ ಮಾಡಿಕೊಳ್ಳಿ ಗೊತ್ತಾಗದೆ ಇದ್ದಲ್ಲಿ ಇಲ್ಲಿ ನೀಡಿರುವ ಲಿಂಕಿನ ಮೂಲಕ ನೇರವಾಗಿ ಚೆಕ್ ಮಾಡಿಕೊಳ್ಳಬಹುದು. https://mahitikanaja.karnataka.gov.in/Gruhalakshmi/GuhalakshmiStatus?ServiceId=5630&Type=SP&DepartmentId=3136&TemplateType=TEXT ಹಂತ 2: ಮೇಲೆ ತಿಳಿಸಿರುವ ಜಾಲತಾಣಕ್ಕೆ ಭೇಟಿ ನೀಡಬೇಕು ಭೇಟಿ ನೀಡಿದ ನಂತರ ಅಲ್ಲಿ ನಿಮಗೆ ರೇಷನ್ ಕಾರ್ಡ್ ಮೂಲಕ ಸ್ಟೇಟಸ್ ನೋಡುವುದು ಕಾಣಿಸುತ್ತದೆ ನಿಮ್ಮ ರೇಷನ್ ಕಾರ್ಡ್ ಸಂಖ್ಯೆಗಳನ್ನು … Read more

ಜನೆವರಿ ತಿಂಗಳ ಗೃಹ ಲಕ್ಷ್ಮಿ ಹಣ ಜಮಾ? ಯಾವಾಗ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ!

ಕರ್ನಾಟಕ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆ – ಗೃಹಲಕ್ಷ್ಮಿ ಯೋಜನೆ ಕರ್ನಾಟಕ ಸರ್ಕಾರದ ಮಹತ್ವದ ಸಾಮಾಜಿಕ ಭದ್ರತಾ ಕಾರ್ಯಕ್ರಮಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಜಾರಿಗೆ ತರಲಾಗಿದೆ. ಈ ಯೋಜನೆಯಡಿ ಪ್ರತಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ₹2000 ನೇರವಾಗಿ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುತ್ತದೆ. ಯೋಜನೆಯ ಉದ್ದೇಶ: ರಾಜ್ಯದ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಸಹಾಯ ಮಾಡುವುದು. ಕುಟುಂಬದ ಆರ್ಥಿಕ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರವನ್ನು ಹೆಚ್ಚಿಸುವುದು. ಮಹಿಳೆಯರ ಜೀವನ ಮಟ್ಟವನ್ನು ಸುಧಾರಿಸಲು ಸಹಾಯ … Read more