ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!
ಕಳೆದ ಕೆಲವು ದಿನಗಳಿಂದ ಕರ್ನಾಟಕದ ಹಲವೆಡೆ ಮಳೆಯಾಗುತ್ತಿದ್ದು, ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 9 ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ … Read more