New schemes:ರೈತರ ಆದಾಯ ಹೆಚ್ಚಿಸಲು ಸರ್ಕಾರದಿಂದ ಹೊಸ ಯೋಜನೆಗಳು – ಸಂಪೂರ್ಣ ಮಾಹಿತಿ ಇಲ್ಲಿದೆ!
ಕರ್ನಾಟಕ ರಾಜ್ಯ ಸರ್ಕಾರವು 2025-26ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯ ಮೂಲಕ ವಿವಿಧ ಯೋಜನೆಗಳಡಿ ರೈತರಿಗೆ ಸಹಾಯಧನ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ. ಬಳ್ಳಾರಿ ಜಿಲ್ಲೆಯ ಉಪನಿರ್ದೇಶಕ ಸಂತೋಷ್ ಸಪ್ಪಂಡಿ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಯೋಜನೆಗಳ ವಿವರಗಳು ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣಾ ಉದ್ಯೋಗ ಖಾತರಿ ಯೋಜನೆ (MGNREGS) ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮದಡಿ (ಬಾಳೆ, ಅಂಜೂರ, ದಾಳಿಂಬೆ, ನುಗ್ಗೆ, ಪೇರಲ, ಪಪ್ಪಾಯ, ತೆಂಗು, ಡ್ರ್ಯಾಗನ್ ಫ್ರೂಟ್, ನೇರಳೆ, ಸಪೋಟ, ಮಾವು, ಸೀತಾಫಲ, ಹುಣಸೆ, ಕರಿಬೇವು, ಗುಲಾಬಿ ಮತ್ತು … Read more