ಮಾರ್ಚ್ ತಿಂಗಳ ಅನ್ನಭಾಗ್ಯ ಯೋಜನೆ ಹಣ ಬಂದಿದೆಯೇ ಚೆಕ್ ಮಾಡಿಕೊಳ್ಳಿ.

ಆತ್ಮೀಯ ರೈತ ಬಾಂಧವರೇ, ನಿಮಗೆ ಒಂದು ಸಿಹಿ ಸುದ್ದಿ  ಸಾಮಾನ್ಯವಾಗಿ ಚುನಾವಣೆ ಮುಗಿದ ನಂತರ ಪ್ರಣಾಳಿಕೆಯಲ್ಲಿ ಘೋಷಿಸಿರುವ  ವಿಷಯಗಳನ್ನು ಜಾರಿಗೆ ತರುವುದು ತುಂಬಾ ವಿರಳ. ಆದರೆ ರಾಜ್ಯ ಸರ್ಕಾರ ಘೋಷಿಸಿರುವ ಎಲ್ಲಾ ಯೋಜನೆಗಳನ್ನು ಜಾರಿಗೆ ತರುವಲ್ಲಿ ಯಶಸ್ವಿಯಾಗಿದೆ.ಪ್ರಣಾಳಿಕೆಯಲ್ಲಿ ಘೋಷಿಸಿದ ಎಲ್ಲಾ ಐದು ಗ್ಯಾರಂಟಿ ಯೋಜನೆಗಳನ್ನು ಇದು ಜಾರಿಗೆ ತಂದಿದೆ. ಅನ್ನಭಾಗ್ಯ ಯೋಜನೆಯಲ್ಲಿ ಸರ್ಕಾರಕ್ಕೆ ಅಕ್ಕಿಯನ್ನು ಒದಗಿಸಲು ಸಾಧ್ಯವಾಗುತ್ತಿಲ್ಲ. ಕೇಂದ್ರ ಸರ್ಕಾರವು 5 ಕೆ.ಜಿ ಅಕ್ಕಿಯನ್ನು ನೀಡುತ್ತಿದ್ದು, ರಾಜ್ಯ ಸರ್ಕಾರ 5 ಕೆಜಿ ಅಕ್ಕಿಗೆ ಬದಲಾಗಿ ಅದರ ಹಣವನ್ನು … Read more