ರಾಜ್ಯದಲ್ಲಿ ಏಪ್ರಿಲ್ 1 ರಿಂದ ಬದಲಾವಣೆ? ಹಾಲು, ಕರೆಂಟ್, ಕಸಕ್ಕೆ ಹಣ?

ರಾಜ್ಯದ ಜನತೆಗೆ ಮತ್ತೆ ಬೆಲೆ ಏರಿಕೆ ಬಿಸಿ ತಟ್ಟಲಿದ್ದು, ಏಪ್ರಿಲ್ 1 ಅಂದರೆ ಇಂದಿನಿಂದ ಸಾಕಷ್ಟು ದಿನಬಳಕೆ ವಸ್ತುಗಳ ಬೆಲೆ ಏರಿಕೆಯಾಗಲಿದೆ. ಇಂದಿನಿಂದ ರಾಜ್ಯದ ಜನತೆಗೆ ದರ ಏರಿಕೆ ಬೀಸಿ ತಟ್ಟಲಿದ್ದು, ನಂದಿನಿ ಹಾಲು, ಮೊಸರು ಹಾಗೂ ವಿದ್ಯುತ್ ದರ ದುಬಾರಿಯಾಗಲಿದೆ. ಇದರ ಜೊತೆಗೆ ಬಿಬಿಎಂಪಿ ಕಸ ಸಂಗ್ರಹಕ್ಕೂ ತೆರಿಗೆ ಸಂಗ್ರಹಿಸಲು ನಿರ್ಧರಿಸಿದ್ದು, ನಾಳೆಯಿಂದಲೇ ಕಸಕ್ಕೂ ಸೆಸ್ ಕಟ್ಟಬೇಕಾಗಿದೆ. ಅಂತೆಯೇ ಈಗಾಗಲೇ ಬಸ್ ಹಾಗೂ ಮೆಟ್ರೋ ದರ ದುಬಾರಿಯಾಗಿರುವ ಬೆನ್ನಲ್ಲೇ ಗ್ರಾಹಕರ ಜೇಬಿಗೆ ಮತ್ತಷ್ಟು ಕತ್ತರಿ ಬೀಳಲಿದೆ. … Read more