ಹವಾಮಾನ ಇಲಾಖೆ ಮುನ್ಸೂಚನೆ ಈ ಜಿಲ್ಲೆಗಳಿಗೆ ಭಾರೀ ಮಳೆ!

23/03/2025 ದಕ್ಷಿಣ ಕನ್ನಡ, ಬೀದರ್, ಗುಲ್ಬರ್ಗ, ಯಾದಗಿರಿ, ರಾಯಚೂರು, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಚಿಕ್ಕಮಗಳೂರು, ಕೊಡಗು, ಹಾಸನ, ಚಿತ್ರದುರ್ಗ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಕೆಲವೆಡೆ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಒಂದೆರಡು ಸ್ಥಳಗಳಲ್ಲಿ ಗಂಟೆಗೆ 40-50 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ. ಮುಂದಿನ … Read more

ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆ!

ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ ಸಾಧ್ಯತೆ ಇದೆ. ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ IMD ತಿಳಿಸಿದೆ. ಬೆಂಗಳೂರಿನಲ್ಲಿ … Read more