ಕಾಲು ಮತ್ತು ಬಾಯಿ ಬೇನೆ ರೋಗಗಳಿಗೆ ಲಸಿಕೆಯ ಪ್ರಾರಂಭ

ಆತ್ಮೀಯ ರೈತ ಬಾಂಧವರೇ, ನಮ್ಮ ಮನೆಯಲ್ಲಿ ದನಗಳಿವೆ? ಕೂಡಲೇ ಈ ಕೆಲಸವನ್ನು ಮಾಡಿ.ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ  5ನೇ ಸುತ್ತಿನ ಕಾಲು ಬಾಯಿ ಲಸಿಕಾ ಕಾರ್ಯಕ್ರಮವನ್ನು ಏ. 1ರಿಂದ ಪ್ರಾರಂಭಿಸಲಾಗುತ್ತಿದ್ದು, ರೈತರು ತಮ್ಮ ದನಕರು, ಎಮ್ಮೆಗಳಿಗೆ ಕಡ್ಡಾಯವಾಗಿ ಕಾಲುಬಾಯಿ ಲಸಿಕೆ ಹಾಕಿಸಬೇಕು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕ ಡಾ. ಪಿ.ಎಂ. ಮಲ್ಲಯ್ಯ ತಿಳಿಸಿದ್ದಾರೆ. ಕಾಲು-ಬಾಯಿ ಜ್ವರವು ದನ, ಎಮ್ಮೆ, ಹಂದಿ, ಜಿಂಕೆ ಮತ್ತು ಇತರೆ ಸೀಳು ಗೊರಸಿನ ರಾಸುಗಳಲ್ಲಿ ಪಿಕಾರ್ನೋ … Read more