ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಪಡೆಯಲು ಅರ್ಜಿ ಆಹ್ವಾನ!

ನೀವು ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ತರಬೇತಿ ಚಟುವಟಿಕೆಗಳಲ್ಲಿ ಹೆಚ್ಚಿನ ಲಾಭ ಗಳಿಸಬೇಕೆ? ಯಾವುದಾದರೂ ಸ್ವಂತ ಉದ್ಯಮ (Own Business) ಆರಂಭಿಸಬೇಕು ಅಂದುಕೊಂಡಿದ್ದೀರಾ? ಹಾಗೇನಾದರೂ ಅಂದುಕೊಳ್ಳುವ ಯುವರೈತರು ನೀವಾಗಿದ್ರೆ ಈ ಸುದ್ದಿ ನಿಮಗಾಗಿ. ಸರ್ಕಾರದಿಂದ ಕೃಷಿ ಚಟುವಟಿಕೆಗಳಲ್ಲಿ ಹಲವಾರು ಯೋಜನೆಗಳನ್ನು ಸರ್ಕಾರ ಪರಿಚಯಿಸಲಾಗಿದೆ. ಅದರಲ್ಲಿ “ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ” ಒಂದು. ಇದೀಗ ಕೆನರಾ ಬ್ಯಾಂಕ್ ದೇಶಪಾಂಡೆ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ಅಡಿಯಲ್ಲಿ ಉಚಿತವಾಗಿ “10 ದಿನಗಳವರೆಗೆ ಕುರಿ ಮತ್ತು … Read more

ಕುರಿ ಮತ್ತು ಮೇಕೆ ಸಾಕಾಣಿಕೆಗೆ ಉಚಿತ ತರಬೇತಿ

ದೊಡ್ಡಬಳ್ಳಾಪುರ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ರುಡ್‌ಸೆಟ್‌ ಸಂಸ್ಥೆಯಿಂದ ಹಮ್ಮಿಕೊಂಡಿರುವ ಮೇಕೆ, ಆಡು ಸಾಕಾಣಿಕೆ ಕುರಿತ 10 ದಿನಗಳ ಉಚಿತ ತರಬೇತಿಯು ಫೆಬ್ರವರಿ 12 ರಿಂದ 21 ರವರೆಗೆ 10 ದಿನಗಳ ಕಾಲ ಆಯೋಜನೆಯಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು … Read more