ಏನಿದು ನವೋದ್ಯಮ ಯೋಜನೆ? ಏನಿದರ ವಿಶೇಷತೆ?

ನವೋದ್ಯಮ ಯೋಜನೆ :ಸಾಲಕ್ಕೆ ಅರ್ಜಿ ಆಹ್ವಾನ ಹಾವೇರಿಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಕೃಷಿ ಮಾರುಕಟ್ಟೆಗೆ ಸಂಬಂಧಿಸಿದ ವಲಯಗಳಲ್ಲಿ ನಾವೀನ್ಯತೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೃಷಿ ಉದ್ಯಮಗಳಿಗೆ ಉತ್ತೇಜನ ನೀಡಲು ನವೋದ್ಯಮ ಎಂಬ ಹೊಸ ಯೋಜನೆ ಘೋಷಿಸಲಾಗಿದೆ. ರೈತರ ನೂತನ ಪರಿ ಕಲ್ಪನೆಗಳಿಗೆ ಉತ್ತೇಜನ ನೀಡಿ ಕೃಷಿಯೊಂದಿಗೆ ಉದ್ಯಮಿ ಗಳಾಗಿ ಪರಿವರ್ತನೆ ಹೊಂದುವಂತೆ ಹಾಗೂ ರೈತರ ಆದಾಯ ವೃದ್ಧಿಸುವಲ್ಲಿ ಸಹಕಾರಿಯಾಗುವಂತೆ ರಾಜ್ಯಾ ದ್ಯಂತ ಕೃಷಿ ವಲಯದಲ್ಲಿ ನೂತನ ಆವಿಷ್ಕಾರಗಳು, ನವೀನ ಉತ್ಪನ್ನಗಳು ಹಾಗೂ ಸೇವೆ ಒಳಗೊಂಡಿರುವ ಕೃಷಿ ನವೋದ್ಯಮಗಳಿಗೆ ಉತ್ತೇಜನ … Read more