ಬಾಗಲಕೋಟೆಯಲ್ಲಿ ಮೂರು ದಿನಗಳ ಕಾಲ ತೋಟಗಾರಿಕಾ ಮೇಳ
ಆತ್ಮೀಯ ರೈತ ಬಾಂಧವರೇ, ಇಂದಿನಿಂದ ಮೂರು ದಿನಗಳ ಕಾಲ ಬಾಗಲಕೋಟೆ ತೋಟಗಾರಿಕಾ ವಿಶ್ವವಿದ್ಯಾಲಯದಲ್ಲಿ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಫೆಬ್ರುವರಿ 10 ರಿಂದ ಫೆಬ್ರುವರಿ 12ರವರೆಗೆ ಮೂರು ದಿನಗಳ ಕಾಲ ತೋಟಗಾರಿಕಾ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಫೆಬ್ರವರಿ 10 ಅಂದರೆ ಬೆಳಗ್ಗೆ 11 ಗಂಟೆಗೆ ಶ್ರೀ ಸಿದ್ದರಾಮಯ್ಯನವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಫಲಶ್ರೇಷ್ಠ ರೈತರಿಗೆ ಸನ್ಮಾನ ಮಾಡಲಿದ್ದಾರೆ. ಮೂರು ದಿನಗಳ ಕಾಲ ನಡೆಯುವ ತೋಟಗಾರಿಕಾ ಮೇಳದಲ್ಲಿ ರಾಜಕೀಯ ಗಣ್ಯ ವ್ಯಕ್ತಿಗಳಲ್ಲ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ವಿವರಗಳು:* ಫಲಶ್ರೇಷ್ಠ ರೈತರಿಗೆ ಸನ್ಮಾನ … Read more