ಯಾವುದೇ ದಾಖಲಾತಿಗಳು ಇಲ್ಲದೆ ಮರಣ ಪ್ರಮಾಣ ಪತ್ರವನ್ನು ಹೇಗೆ ಪಡೆದುಕೊಳ್ಳಬಹುದು?

ಆತ್ಮೀಯ ಓದುಗರೇ, ಯಾವುದೇ ದಾಖಲೆಗಳಿಲ್ಲದೆ  ಮರಣ ಪಣ ಪ್ರಮಾಣ ಪತ್ರವನ್ನು ಹೇಗೆ ಪಡೆದುಕೊಳ್ಳಬಹುದು. ಒಬ್ಬ ವ್ಯಕ್ತಿ ಮರಣ ಹೊಂದಿದ ನಂತರ  ಕೆಲವು ದಿನಗಳು ಅಥವಾ ಬಹಳ ದಿನಗಳ ಆದಮೇಲೆ ಮರಣ ಪ್ರಮಾಣ ಪತ್ರವನ್ನು ಪಡೆಯುವುದು ತುಂಬಾ ಕಷ್ಟಕರವಾಗಿದೆ. ಪ್ರಮಾಣ ಪತ್ರವನ್ನು ಪಡೆಯಲು ಅಡಚಣೆ ಆಗಲಿ ನೀವು ಈ ರೀತಿ ಮಾಡಿದರೆ ನೀವು ನಮಗೆ ಬೇಕಾದ ಮರಣ ಪ್ರಮಾಣ ಪತ್ರವನ್ನು ಪಡೆದುಕೊಳ್ಳಬಹುದು. ಮರಣ ಪ್ರಮಾಣ ಪತ್ರವನ್ನು ಮಾಡಿಸಲು ಏನು ಮಾಡಬೇಕು ಮತ್ತು ಎಲ್ಲಿ ಹೋಗಿ ಅರ್ಜಿ ಸಲ್ಲಿಸಬೇಕು ಹೇಗೆ … Read more