ರಾಜ್ಯಕೆ 8 ದಿನಗಳ ಕಾಲ ಉಷ್ಣಭೀತಿ
ಬಿಸಿಲು ಹೆಚ್ಚಾಗುವ ಸಾಧ್ಯತೆ
ಆತ್ಮೀಯ ರೈತ ಬಾಂಧವರೇ,ಮೊದಲೇ ಮಳೆ ಇಲ್ಲದೆ ನೀರು ಇಲ್ಲದೆ ಪರದಾಡುವ ಹೊತ್ತಿನಲ್ಲಿ ಮತ್ತೊಂದು ಸಮಸ್ಯೆ ಶೀಘ್ರದಲ್ಲೇತಲೆದೊರಲಿದೆ.ಏಪ್ರಿಲ್‌ನಿಂದ ಜೂನ್ ಅವಧಿಯಲ್ಲಿ ಭಾರತವು ತೀವ್ರವಾದ ಬೇಸಿಗೆ ಅನುಭವಿಸಲಿದೆ. ಮಧ್ಯ ಭಾರತ ಮತ್ತು ದಕ್ಷಿಣ ಭಾರತ ಕೆಟ್ಟ ಪರಿಣಾಮ ಎದುರಿಸುವ ನಿರೀಕ್ಷೆಯಿದೆ. ಕರ್ನಾಟಕವು ಏಪ್ರಿಲ್‌ನಲ್ಲಿ ಸಾಮಾನ್ಯದ 1ರಿಂದ 3 ದಿನಗಳ ಬದಲು 2ರಿಂದ 8 ದಿನ ಉಷ್ಣ ಅಲೆಯನ್ನು ಅನುಭವಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸೋಮವಾರ ಮುನ್ಸೂಚನೆ ನೀಡಿದೆ. ಏಪ್ರಿಲ್-ಜೂನ್ ಅವಧಿಯಲ್ಲಿ ದೇಶದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ … Read more