ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆ!

ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ ಸಾಧ್ಯತೆ ಇದೆ. ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ IMD ತಿಳಿಸಿದೆ.

ಬೆಂಗಳೂರಿನಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ ಸಾಧ್ಯತೆ ಇದೆ. ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ IMD ತಿಳಿಸಿದೆ.

ಎರಡು ದಿನ ಮಳೆ

ಉತ್ತರ ಕರ್ನಾಟಕದಲ್ಲಿ ಹೆಚ್ಚಾಗಿದ್ದರೆ, ಕರಾವಳಿ ಹಾಗೂ ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಬುಧವಾರ ಹಾಗೂ ಗುರುವಾರ ಗಾಳಿ ಸಹಿತ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಪ್ರಮುಖವಾಗಿ ದಕ್ಷಿಣ ಕನ್ನಡ, ಮೈಸೂರು, ಕೊಡಗು ಹಾಗೂ ಹಾಸನದ ಒಂದೆರಡು ಕಡೆ ಗುಡುಗು, ಮಿಂಚು, ಗಾಳಿ ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

18 ರಿಂದ ಉತ್ತರ ಕರ್ನಾಟಕದ 6 ಜಿಲ್ಲೆಗಳಲ್ಲಿ 3 ದಿನ ಉಷ್ಣ ಅಲೆ

ಹವಾಮಾನ ಇಲಾಖೆಯಿಂದ ಮುನ್ಸೂಚನೆ

ಬೆಂಗಳೂರು ಉತ್ತರ ಕರ್ನಾಟಕದ ಆರು ಜಿಲ್ಲೆಗಳಲ್ಲಿ ಮಾ.18 ರಿಂದ ಮೂರು ದಿನ ಉಷ್ಣ ಅಲೆ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಮುನ್ಸೂಚನೆ ನೀಡಿದೆ.

ದಿನದಿಂದ ದಿನಕ್ಕೆ ಬಿಸಿಲತಾಪ ಹೆಚ್ಚಾಗುತ್ತಿದ್ದು, ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಿಗೆ ಉಷ್ಣ ಅಲೆ ವ್ಯಾಪಿಸುವ ಸಾಧ್ಯತೆ ಇದ್ದು, ಪ್ರಮುಖವಾಗಿ ಬಾಗಲಕೋಟೆ, ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು ಹಾಗೂ ವಿಜಯಪುರದಲ್ಲಿ ಮಾ.18, 19 ಹಾಗೂ 20 ರಂದು ಉಷ್ಣ ಅಲೆ ಬೀಸಲಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶವೂ ವಾಡಿಕೆ ಪ್ರಮಾಣಕ್ಕಿಂತ 2 ರಿಂದ 4 ಡಿಗ್ರಿ ಸೆಲ್ಸಿಯಸ್‌ವರೆಗೆ ಹೆಚ್ಚಾಗುವ ಲಕ್ಷಣ ಇದೆ ಎಂದು ಎಚ್ಚರಿಕೆ ನೀಡಿದೆ.

  ಇದನ್ನು ಓದಿ:ರೈತರೆ ನಿಮ್ಮ ಮಕ್ಕಳು 8ನೇ ತರಗತಿ ಪಾಸ್ ಆಗಿದ್ದರೆ ಸಾಕು ಮಿಲಿಟರಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ

  ಇದನ್ನು ಓದಿ:2025 ರ ಕೃಷಿ ಭಾಗ್ಯ ಯೋಜನೆ ಅಡಿ ಅರ್ಜಿ ಸಲ್ಲಿಸಿ?

Admin
Author

Admin

One thought on “ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆ!

Leave a Reply

Your email address will not be published. Required fields are marked *